Gruha Lakshmi: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಶಾಕ್! ಇಂತಹವರಿಗೆ ಇನ್ಮುಂದೆ 2000 ಬರಲ್ಲ!

ಕರ್ನಾಟಕ ಸರ್ಕಾರ ರಾಜ್ಯದ ಮಹಿಳೆಯರಿಗೆ 2000 ರೂಪಾಯಿ ಸಹಾಯಧನ ನೀಡುವ ಸಲುವಾಗಿ ಆರಂಭಿಸಿರುವ ಗೃಹಲಕ್ಷ್ಮಿ ಯೋಜನೆ ಭಾಗಶಃ ಯಶಸ್ವಿಯಾಗಿದೆ. ಕೆಲವೊಂದಿಷ್ಟು ಜನರಿಗೆ ತಾಂತ್ರಿಕ ಸಮಸ್ಯೆಯಿಂದ ಕೆಲವರಿಗೆ ಇನ್ನೂ ಸಂದಾಯವಾಗಿಲ್ಲ. ಇದರ ಮಧ್ಯೆ ಕೆಲವರಿಗೆ ಸಿಕ್ಕಿರುವ ಯೋಜನೆಯನ್ನು ಕಡಿತಗೊಳಿಸಲು ಸರ್ಕಾರವೇ ನಿರ್ಧರಿಸಿದೆ.

ಸರ್ಕಾರ ಈಗಾಗಲೇ ತೆರಿಗೆ ಪಾವತಿ ಮಾಡುತ್ತಿರುವವರ ಮಹಿಳೆ, ಪತ್ನಿಯರಿಗೆ ಗೃಹಲಕ್ಷ್ಮಿ ಯೋಜನೆ ಅನ್ವಯಿಸಲ್ಲ ಎಂದು ಸರ್ಕಾರ ನಿರ್ಬಂಧ ಏರಿತ್ತು. ಆದರೂ ನಿಯಮ ಮೀರಿ ಲಕ್ಷಾಂತರ ಮಂದಿ ಅರ್ಜಿಸಲ್ಲಿಸಿದ್ದಾರೆ. ಇದೀಗ ಅಂತಹವರಿಗೆ ಸರ್ಕಾರ ಶಾಕ್ ಕೊಟ್ಟಿದೆ.

ತೆರಿಗೆ ಪಾವತಿ ಮಾಡುವ ಮಹಿಳೆಯರು, ತೆರಿಗೆ ಪಾವತಿಸುವ ವ್ಯಕ್ತಿಗಳ ಪತ್ನಿಯರಿಂದ ಸುಮಾರು 50 ಸಾವಿರಕ್ಕೂ ಅಧಿಕ ಅರ್ಜಿ ಸಲ್ಲಿಕೆಯಾಗಿದೆ ಎನ್ನಲಾಗಿದೆ. ಸದ್ಯ ಈ ಎಲ್ಲಾ ಅರ್ಜಿಗಳನ್ನು ಸರ್ಕಾರ ತಿರಸ್ಕಾರ ಮಾಡಿದೆ.

ತೆರಿಗೆ ಪಾವತಿ ಜೊತೆಗೆ ಎಪಿಎಲ್ ಕಾರ್ಡ್ ಹೊಂದಿರುವ ಫಲಾನುಭವಿಗಳ ಅರ್ಜಿಗಳನ್ನು ತಿರಸ್ಕೃತಗೊಳಿಸಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನಿರ್ಧಾರ ಮಾಡಿದೆ. ಸ್ವತಃ ಆದಾಯ ಮತ್ತು ತೆರಿಗೆ ಕಟ್ಟಿರುವ ಮಹಿಳೆಯರ ಅರ್ಜಿಗಳೂ ಕೂಡ ತಿರಸ್ಕೃತಗೊಂಡಿವೆ. ಅರ್ಜಿಗಳನ್ನ ಪರಿಶೀಲನೆ ಮಾಡಿದ ನಂತರ ಈ ವಿಚಾರ ಬೆಳಕಿಗೆ ಬಂದಿದೆ.

ಪತಿಯ ಆದಾಯವು 7 ಲಕ್ಷಕ್ಕೂ ಅಧಿಕವಿದ್ದು ವಾರ್ಷಿಕ ತೆರಿಗೆ ಪಾವತಿಸುತ್ತಿದ್ದು, ಬ್ಯಾಂಕ್‌ ಖಾತೆ ಸಂಖ್ಯೆ ಹಾಗೂ ಪಾನ್‌ ಕಾರ್ಡ್‌ನಲ್ಲಿ ಪರಿಶೀಲನೆ ನಡೆಸಿದಾಗ ತೆರಿಗೆ ಪಾವತಿ ಮಾಡುತ್ತಿರುವುದು ಗಮನಕ್ಕೆ ಬಂದ ಕೂಡಲೇ ಆ ಫಲಾನುಭವಿಗಳನ್ನ ಗೃಹಲಕ್ಷ್ಮಿ ಯೋಜನೆಯಿಂದ ಹೊರಗಿಡಲಾಗುತ್ತಿದೆ.

Comments

Popular posts from this blog

ಬದುಕಿದಾಗ ಒಂದು ಗುಲಾಬಿ ಕೊಡಬಾರದೆ?

ಚೌಧರಿ ಚರಣ ಸಿಂಗ್" ಬಗ್ಗೆ ಬಲ್ಲಿರಾ ?

ಯುವ ನಿಧಿಗೆ ಅರ್ಜಿ ಹಾಕಲು ಕಡ್ಡಾಯವಾಗಿ ಇರಬೇಕಾದ ದಾಖಲೆಗಳು